ರಾಷ್ಟ್ರಪತಿಗಳ ಕಾರ್ಯಾಲಯ
ಭಾರತದ ರಾಷ್ಟ್ರಪತಿ ಅವರಿಂದ ಶ್ರೀ ವಿ.ವಿ. ಗಿರಿ ಅವರ ಜನ್ಮದಿನದ ನಿಮಿತ್ತ ಪುಷ್ಪ ನಮನ
ಪ್ರಕಟಣಾ ದಿನಾಂಕ:
10 AUG 2026 12:54PM by PIB Bengaluru
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಆಗಸ್ಟ್ 10, 2026) ಭಾರತದ ಮಾಜಿ ರಾಷ್ಟ್ರಪತಿ ಶ್ರೀ ವಿ.ವಿ. ಗಿರಿ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ಭವನದಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

*****
(ಪ್ರಕಟಣೆ ಐ.ಡಿ.: 2297034)
ವಿಸಿಟರ್ ಕೌಂಟರ್ : 118
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Assamese
,
Manipuri
,
Bengali
,
Bengali-TR
,
Gujarati
,
Tamil
,
Telugu
,
Malayalam