ಪ್ರಧಾನ ಮಂತ್ರಿಯವರ ಕಛೇರಿ
ಸದೈವ್ ಅಟಲ್‌ನಲ್ಲಿ ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
प्रविष्टि तिथि:
16 AUG 2026 11:35AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕವಾದ ‘ಸದೈವ್ ಅಟಲ್’ಗೆ ತೆರಳಿ ಗೌರವ ನಮನ ಸಲ್ಲಿಸಿದರು. ಭಾರತದ ಪ್ರಗತಿಯಲ್ಲಿ ಮಾಜಿ ಪ್ರಧಾನಮಂತ್ರಿ ವಾಜಪೇಯಿ ಅವರ ಪಾತ್ರಕ್ಕೆ ಸರಿಸಾಟಿಯೇ ಇಲ್ಲ ಎಂದು ಅವರು ಕೊಂಡಾಡಿದರು.
ಪ್ರಧಾನಮಂತ್ರಿಯವರು ‘ಎಕ್ಸ್’ನಲ್ಲಿ ಮಾಡಿರುವ ಪೋಸ್ಟ್ ನಲ್ಲಿ ಹೀಗೆ ತಿಳಿಸಿದ್ದಾರೆ:
“ಇಂದು ಬೆಳಗ್ಗೆ ‘ಸದೈವ್ ಅಟಲ್’ನಲ್ಲಿ ಶ್ರೀ ಅಟಲ್ ಅವರಿಗೆ ಗೌರವ ನಮನ ಸಲ್ಲಿಸಿದೆ. ಭಾರತದ ಪ್ರಗತಿಯಲ್ಲಿ ಅವರ ಪಾತ್ರಕ್ಕೆ ಸರಿಸಾಟಿಯೇ ಇಲ್ಲ!”
*****
(रिलीज़ आईडी: 2300383)
आगंतुक पटल : 3
इस विज्ञप्ति को इन भाषाओं में पढ़ें:
Malayalam
,
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Tamil
,
Telugu