ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಹಾರಾಷ್ಟ್ರದ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 17 AUG 2026 1:29PM by PIB Bengaluru

ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ ಸಾಮಾಜಿಕ ಪೋಸ್ಟ್ X ನಲ್ಲಿ ಈ ವಿಷಯ ಹಂಚಿಕೊಂಡಿದೆ:

"ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ @Dev_Fadnavis ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@CMOMaharashtra"

 

*****

 


(ಪ್ರಕಟಣೆ ಐ.ಡಿ.: 2300387) ವಿಸಿಟರ್ ಕೌಂಟರ್ : 63