ಪ್ರಧಾನ ಮಂತ್ರಿಯವರ ಕಛೇರಿ
ಪಶ್ಚಿಮ ಬಂಗಾಳದ ಬಿರ್ಭುಮ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
17 AUG 2026 3:14PM by PIB Bengaluru
ಪಶ್ಚಿಮ ಬಂಗಾಳದ ಬಿರ್ಭುಮ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರ ಹತ್ತಿರದ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡ ವ್ಯಕ್ತಿಗಳಿಗೆ ತಲಾ 50,000 ರೂ. ಮೊತ್ತವನ್ನು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.
ಎಕ್ಸ್ ತಾಣದಲ್ಲಿ ಪ್ರಧಾನಮಂತ್ರಿಯವರ ಕಾರ್ಯಾಲಯ ಹೀಗೆ ಸಂದೇಶ ಹಂಚಿಕೊಂಡಿದೆ:
"ಪಶ್ಚಿಮ ಬಂಗಾಳದ ಬಿರ್ಭುಮ್ ನಲ್ಲಿ ಸಂಭವಿಸಿದ ಅಪಘಾತದ ನಂತರ, ಪ್ರಧಾನಮಂತ್ರಿ ಶ್ರೀ @narendramodi ಅವರು ಮೃತರ ಹತ್ತಿರದ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ."
*****
(ಪ್ರಕಟಣೆ ಐ.ಡಿ.: 2300436)
ವಿಸಿಟರ್ ಕೌಂಟರ್ : 76
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Bengali-TR
,
Punjabi
,
Gujarati
,
Odia
,
Tamil
,
Telugu
,
Malayalam