ಪ್ರಧಾನ ಮಂತ್ರಿಯವರ ಕಛೇರಿ
ಬಿಹಾರದ ಲಖಿಸರೈನಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರ ಘೋಷಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
17 AUG 2026 3:11PM by PIB Bengaluru
ಬಿಹಾರದ ಲಖಿಸರೈನಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಮೃತರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ.
ಎಕ್ಸ್ ತಾಣದಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಸಂದೇಶ ಹಂಚಿಕೊಂಡಿದೆ:
"ಬಿಹಾರದ ಲಖಿಸರೈನಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟವರ ಪ್ರತಿ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) 2 ಲಕ್ಷ ರೂ. ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ @narendramodi ಅವರು ಘೋಷಿಸಿದ್ದಾರೆ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು.
*****
(ಪ್ರಕಟಣೆ ಐ.ಡಿ.: 2300441)
ವಿಸಿಟರ್ ಕೌಂಟರ್ : 64
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam