ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಡಾ. ಶಂಕರ್ ದಯಾಳ್ ಶರ್ಮಾ ಅವರ ಜನ್ಮ ದಿನಾಚರಣೆಯಾದ ಇಂದು ಅವರಿಗೆ ಪುಷ್ಪ ನಮನ ಸಲ್ಲಿಸಿದ ಭಾರತದ ರಾಷ್ಟ್ರಪತಿ

प्रविष्टि तिथि: 19 AUG 2026 1:48PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಭಾರತದ ಮಾಜಿ ರಾಷ್ಟ್ರಪತಿ ಡಾ. ಶಂಕರ್ ದಯಾಳ್ ಶರ್ಮಾ ಅವರ ಜನ್ಮ ದಿನಾಚರಣೆಯ ದಿನವಾದ ಇಂದು (2026ರ ಆಗಸ್ಟ್ 19) ರಾಷ್ಟ್ರಪತಿ ಭವನದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

 

*****


(रिलीज़ आईडी: 2301125) आगंतुक पटल : 8
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Bengali-TR , Gujarati , Tamil , Telugu , Malayalam