ಪ್ರಧಾನ ಮಂತ್ರಿಯವರ ಕಛೇರಿ
ಉತ್ಸಾಹ ಮತ್ತು ದೃಢತೆಯ ಮಹತ್ವವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
प्रविष्टि तिथि:
20 AUG 2026 10:40AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬುದ್ಧಿವಂತರು ಮತ್ತು ದೃಢನಿಶ್ಚಯವುಳ್ಳ ಜನರು ಪ್ರತಿಕೂಲ ಮತ್ತು ಕಷ್ಟಕರ ಸಂದರ್ಭಗಳಲ್ಲಿಯೂ ತಮ್ಮ ಉತ್ಸಾಹವನ್ನು ಕಳೆದುಕೊಳ್ಳುವುದಿಲ್ಲ ಎಂಬುದನ್ನು ಪ್ರಮುಖವಾಗಿ ಪ್ರತಿಪಾದಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡರು.
ಪ್ರಧಾನಮಂತ್ರಿಯವರು ಸಂಸ್ಕೃತ ಸುಭಾಷಿತ ಹಂಚಿಕೊಂಡಿದ್ದಾರೆ-
“ಆಪತ್ಕಾಲೇ ಚ ಕಷ್ಟೇಯಪಿ ನೋತ್ಸಾಹಸ್ತ್ಯಜ್ಞಾತೇ ಬುಧೈಃ ।
"ಇತಿ ಪ್ರಬೋಧಿಸ್ತಾನ್ ಕಥಂಚಿದ್ ಧರತ್ಬುದ್ಧಿನಾ."। ”
“आपत्काले च कष्टेऽपि नोत्साहस्त्यज्यते बुधैः।
इति प्रबोधितस्तेन कथञ्चिद् दृढबुद्धिना।। ”
ಸುಭಾಷಿತವು ಸ್ಥಿರ ಮತ್ತು ದೃಢ ಮನಸ್ಸಿನ ಬುದ್ಧಿವಂತ ಜನರು ಪ್ರತಿಕೂಲ ಮತ್ತು ಕಷ್ಟಕರ ಸಂದರ್ಭಗಳಲ್ಲಿಯೂ ಸಹ ತಮ್ಮ ಉತ್ಸಾಹವನ್ನು ಎಂದಿಗೂ ಕಳೆದುಕೊಳ್ಳುವುದಿಲ್ಲ ಎಂಬುದನ್ನು ತಿಳಿಸುತ್ತದೆ.
ಶ್ರೀ ನರೇಂದ್ರ ಮೋದಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ;
“आपत्काले च कष्टेऽपि नोत्साहस्त्यज्यते बुधैः।
इति प्रबोधितस्तेन कथञ्चिद् दृढबुद्धिना।।”
*****
(रिलीज़ आईडी: 2301447)
आगंतुक पटल : 9