ಪ್ರಧಾನ ಮಂತ್ರಿಯವರ ಕಛೇರಿ
ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
20 AUG 2026 10:41AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದ ದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಶ್ರೀ ನರೇಂದ್ರ ಮೋದಿ ತಮ್ಮ X ನಲ್ಲಿ ಪೋಸ್ಟ್‌ನಲ್ಲಿ ಹೀಗೆ ಹೇಳಿದ್ದಾರೆ;
“ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಜಯಂತಿಯ ಈ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು.”
*****
(ಪ್ರಕಟಣೆ ಐ.ಡಿ.: 2301449)
ವಿಸಿಟರ್ ಕೌಂಟರ್ : 91
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam