ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಸ್ಸಾಂ ಮುಖ್ಯಮಂತ್ರಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. 

ಪ್ರಕಟಣಾ ದಿನಾಂಕ: 20 AUG 2026 9:42PM by PIB Bengaluru

ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವ ಶರ್ಮಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಈ ಕುರಿತು ಪ್ರಧಾನಮಂತ್ರಿ ಕಚೇರಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದೆ;

ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವ ಶರ್ಮಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ@narendramodi ಅವರನ್ನು ಭೇಟಿಯಾದರು.

@CMOfficeAssam”

******


(ಪ್ರಕಟಣೆ ಐ.ಡಿ.: 2301950) ವಿಸಿಟರ್ ಕೌಂಟರ್ : 61