ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ
azadi ka amrit mahotsav

ಯುಪಿಐ 10 ವರ್ಷ ಪೂರೈಸಿರುವುದು, ಭಾರತದ ಡಿಜಿಟಲ್ ಕ್ರಾಂತಿಯ ಉದಾಹರಣೆ ಎಂದು ಕೇಂದ್ರ ಸಚಿವರಾದ ಶ್ರೀಮತಿ ಅನ್ನಪೂರ್ಣ ದೇವಿ ಶ್ಲಾಘನೆ

ಪ್ರಕಟಣಾ ದಿನಾಂಕ: 25 AUG 2026 3:21PM by PIB Bengaluru

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಶ್ರೀಮತಿ ಅನ್ನಪೂರ್ಣ ದೇವಿ ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) 10 ವರ್ಷಗಳನ್ನು ಪೂರ್ಣಗೊಳಿಸಿದ್ದಕ್ಕಾಗಿ ಶ್ಲಾಘಿಸಿದ್ದಾರೆ.

ಕೇಂದ್ರ ಸಚಿವರು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ, “ಯುಪಿಐನ 10 ವರ್ಷಗಳ ಪಯಣವು ಡಿಜಿಟಲ್ ಕ್ರಾಂತಿಯ ಉದಾಹರಣೆಯಾಗಿದೆ, ಅದು ಭಾರತವನ್ನು ವಿಶ್ವದೆದುರು ಡಿಜಿಟಲ್ ಪಾವತಿಗಳ ಹೊಸ ಶಕ್ತಿಯನ್ನಾಗಿ ಮಾಡಿದೆ ಎಂದು ಹೇಳಿದರು.

 

*****


(ಪ್ರಕಟಣೆ ಐ.ಡಿ.: 2303113) ವಿಸಿಟರ್ ಕೌಂಟರ್ : 19
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Bengali , Gujarati , Tamil , Telugu