ಪ್ರಧಾನ ಮಂತ್ರಿಯವರ ಕಛೇರಿ
ಓಣಂ ಹಬ್ಬದ ಶುಭಾಶಯ ಕೋರಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
26 AUG 2026 9:58AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಓಣಂ ಹಬ್ಬದ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಓಣಂ ಒಂದು ವರ್ಣರಂಜಿತ ಹಬ್ಬವಾಗಿದ್ದು, ಇದು ಕೇವಲ ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಅತ್ಯಂತ ಸಂಭ್ರಮದಿಂದ ಆಚರಿಸಲ್ಪಡುತ್ತದೆ ಎಂದು ಶ್ರೀ ಮೋದಿಯವರು ತಿಳಿಸಿದ್ದಾರೆ. ಈ ಹಬ್ಬವು ಸಮಾಜದಲ್ಲಿ ಸಂತೋಷ, ಒಗ್ಗಟ್ಟು ಮತ್ತು ಸಮೃದ್ಧಿಯ ಭಾವನೆಯನ್ನು ಮತ್ತಷ್ಟು ಬಲಪಡಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿಯವರು 'ಎಕ್ಸ್' ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
ഏവർക്കും മനോഹരമായ ഓണം ആശംസിക്കുന്നു. ലോകമെമ്പാടും വലിയ ആവേശത്തോടെ ആഘോഷിക്കപ്പെടുന്ന ഊർജസ്വലമായ ഉത്സവമാണിത്.
ഈ ഉത്സവം സന്തോഷത്തിന്റെയും ഒത്തൊരുമയുടെയും സമൃദ്ധിയുടെയും മനോഭാവത്തിന് കൂടുതൽ കരുത്തുപകരട്ടെ.
ಎಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು. ಇದೊಂದು ವರ್ಣರಂಜಿತ ಹಬ್ಬವಾಗಿದ್ದು, ಪ್ರಪಂಚದಾದ್ಯಂತ ಅತ್ಯಂತ ಸಂಭ್ರಮದಿಂದ ಆಚರಿಸಲ್ಪಡುತ್ತಿದೆ.
ಇದು ಸಂತೋಷ, ಒಗ್ಗಟ್ಟು ಮತ್ತು ಸಮೃದ್ಧಿಯ ಸ್ಫೂರ್ತಿಯನ್ನು ಮತ್ತಷ್ಟು ಹೆಚ್ಚಿಸಲಿ.
*****
(ಪ್ರಕಟಣೆ ಐ.ಡಿ.: 2303451)
ವಿಸಿಟರ್ ಕೌಂಟರ್ : 4