ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ತೆಲಂಗಾಣದ ಸೂರ್ಯಪೇಟ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

ಪ್ರಕಟಣಾ ದಿನಾಂಕ: 26 AUG 2026 2:21PM by PIB Bengaluru

ತೆಲಂಗಾಣದ ಸೂರ್ಯಪೇಟೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿ ಅವರ ಎಕ್ಸ್ ಪೋಸ್ಟ್ ಹೀಗಿದೆ:

ತೆಲಂಗಾಣದ ಸೂರ್ಯಪೇಟ್ ನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ತಿಳಿದು ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi

******


(ಪ್ರಕಟಣೆ ಐ.ಡಿ.: 2303594) ವಿಸಿಟರ್ ಕೌಂಟರ್ : 20