ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದೇಶದ ಜನತೆಗೆ ರಕ್ಷಾ ಬಂಧನದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 28 AUG 2026 12:10PM by PIB Bengaluru

ರಕ್ಷಾ ಬಂಧನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆ ತಮ್ಮ ಆತ್ಮೀಯ ಶುಭಾಶಯಗಳನ್ನು ಕೋರಿದ್ದಾರೆ. ಈ ಪವಿತ್ರ ಹಬ್ಬವು ಎಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಯಶಸ್ಸನ್ನು ತರಲಿ ಎಂದು ಶ್ರೀ ನರೇಂದ್ರ ಮೋದಿ ಹಾರೈಸಿದರು. ರಕ್ಷಾ ಬಂಧನದ ಮೂಲಕ ಆಚರಿಸಲಾಗುವ ಪ್ರೀತಿ, ವಾತ್ಸಲ್ಯ ಮತ್ತು ಪರಸ್ಪರ ನಂಬಿಕೆಯ ಬಂಧವು ಶಾಶ್ವತವಾಗಿ ಬಲಿಷ್ಠವಾಗಿ ಮತ್ತು ಅಚ್ಛಳಿಯದೆ ಉಳಿಯಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿ ತಮ್ಮ  X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

रक्षाबंधन की बहुत-बहुत शुभकामनाएं।

यह पावन पर्व आप सभी के जीवन में खुशहाली, समृद्धि और सफलता लेकर आए।

स्नेह, अपनत्व और आपसी विश्वास की डोर सदैव अटूट बनी रहे, यही कामना है।

 

*****


(ಪ್ರಕಟಣೆ ಐ.ಡಿ.: 2304123) ವಿಸಿಟರ್ ಕೌಂಟರ್ : 14