ಪ್ರಧಾನ ಮಂತ್ರಿಯವರ ಕಛೇರಿ
ಜನ್ ಧನ್ ಯೋಜನೆಯ ಪರಿವರ್ತನಾತ್ಮಕ ಪರಿಣಾಮ ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
28 AUG 2026 12:12PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಳೆದ 12 ವರ್ಷಗಳಲ್ಲಿ ಪ್ರಧಾನಮಂತ್ರಿ ಜನ್ ಧನ್ ಯೋಜನೆಯು ತಲುಪಿರುವ ಅಭೂತಪೂರ್ವ ವ್ಯಾಪ್ತಿ ಮತ್ತು ಪರಿವರ್ತನಾತ್ಮಕ ಫಲಿತಾಂಶಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ. ಜನ್ ಧನ್ ಯೋಜನೆಯು ದೇಶಾದ್ಯಂತ ಆರ್ಥಿಕ ಸೇರ್ಪಡೆ ಮತ್ತು ಜನರ ಸಬಲೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಅಭೂತಪೂರ್ವ ಪರಿಣಾಮವನ್ನು ಬೀರಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು
ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
ಅಭೂತಪೂರ್ವ ವ್ಯಾಪ್ತಿ ಮತ್ತು ಪರಿವರ್ತನಾತ್ಮಕ ಫಲಿತಾಂಶಗಳು!
ಜನ್ ಧನ್ ಯೋಜನೆ ಅಭೂತಪೂರ್ವ ಪರಿಣಾಮ ಬೀರಿದೆ
#12YearsOfJanDhan
*****
(ಪ್ರಕಟಣೆ ಐ.ಡಿ.: 2304135)
ವಿಸಿಟರ್ ಕೌಂಟರ್ : 24
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Nepali
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam