ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಲಡಾಖ್ ಲೆಫ್ಟಿನೆಂಟ್ ಗವರ್ನರ್
ಪ್ರಕಟಣಾ ದಿನಾಂಕ:
20 AUG 2026 9:47PM by PIB Bengaluru
ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಕುರಿತು ಪ್ರಧಾನಮಂತ್ರಿ ಕಚೇರಿ ‘ಎಕ್ಸ್’ ಪೋಸ್ಟ್ ನಲ್ಲಿ;
“ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@lg_ladakh”
*****
(ಪ್ರಕಟಣೆ ಐ.ಡಿ.: 2304846)
ವಿಸಿಟರ್ ಕೌಂಟರ್ : 32
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam