ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್
ಪ್ರಕಟಣಾ ದಿನಾಂಕ:
22 AUG 2026 6:11PM by PIB Bengaluru
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿಗಳ ಕಚೇರಿಯು X ನಲ್ಲಿ ಹೀಗೆ ಬರೆದುಕೊಂಡಿದೆ;
“ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ @manojsinha_ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@OfficeOfLGJandK”
*****
(ಪ್ರಕಟಣೆ ಐ.ಡಿ.: 2304848)
ವಿಸಿಟರ್ ಕೌಂಟರ್ : 12
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam