ಪ್ರಕಟಣಾ ದಿನಾಂಕ:
27 AUG 2026 6:20PM by PIB Bengaluru
ಹರಿಯಾಣದ ಮುಖ್ಯಮಂತ್ರಿ ಶ್ರೀ ನಾಯಬ್ ಸಿಂಗ್ ಸೈನಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿಯವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
ಹರಿಯಾಣದ ಮುಖ್ಯಮಂತ್ರಿ ಶ್ರೀ @NayabSainiBJP ಅವರು ಇಂದು ಪ್ರಧಾನ ಮಂತ್ರಿ @narendramodi ಅವರನ್ನು ಭೇಟಿಯಾದರು.
@cmohry
*****