ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶೇ. 7.8ರಷ್ಟು ಜಿಡಿಪಿ ಬೆಳವಣಿಗೆ ಸಾಧಿಸಿದ್ದಕ್ಕಾಗಿ ರಾಷ್ಟ್ರವನ್ನು ಅಭಿನಂದಿಸಿದ ಪ್ರಧಾನಮಂತ್ರಿ; ಹೆಚ್ಚುತ್ತಿರುವ ಆರ್ಥಿಕ ವಿಶ್ವಾಸದ ಬಗ್ಗೆ ಪ್ರಸ್ತಾಪ

ಪ್ರಕಟಣಾ ದಿನಾಂಕ: 01 SEP 2026 12:09PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ. 7.8 ರಷ್ಟು ಒಟ್ಟು ಆಂತರಿಕ ಉತ್ಪನ್ನ (ಜಿಡಿಪಿ) ಬೆಳವಣಿಗೆಯ ದರವನ್ನು ಸಾಧಿಸಿದ್ದಕ್ಕಾಗಿ ಇಂದು ರಾಷ್ಟ್ರವನ್ನು ಅಭಿನಂದಿಸಿದ್ದಾರೆ. ವೀಡಿಯೊ ಸಂದೇಶವೊಂದನ್ನು ಹಂಚಿಕೊಂಡ ಪ್ರಧಾನಿಯವರು, ಸದೃಢವಾದ ಆರ್ಥಿಕ ಅಂಕಿಅಂಶಗಳನ್ನು ಉಲ್ಲೇಖಿದ್ದಾರೆ ಮತ್ತು ಈ ಅಂಕಿ-ಅಂಶಗಳು ಹೆಚ್ಚುತ್ತಿರುವ ಆರ್ಥಿಕ ವಿಶ್ವಾಸವನ್ನು ಪ್ರತಿಬಿಂಬಿಸುತ್ತವೆ ಎಂದು ಒತ್ತಿ ಹೇಳಿದ್ದಾರೆ.

'ಎಕ್ಸ್' ವೇದಿಕೆಯ ಪೋಸ್ಟ್‌ನಲ್ಲಿ, ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:

"7.8% ಬೆಳವಣಿಗೆ. 

ಸದೃಢ ಅಂಕಿ-ಅಂಶಗಳು. 

ಇನ್ನಷ್ಟು ದೃಢವಾದ ವಿಶ್ವಾಸ."

 

*****


(ಪ್ರಕಟಣೆ ಐ.ಡಿ.: 2305377) ವಿಸಿಟರ್ ಕೌಂಟರ್ : 7
ಪ್ರಕಟಣೆಯನ್ನು ಇದರಲ್ಲಿ ಓದಿ: Telugu , Malayalam , Marathi , Bengali , English , Urdu , हिन्दी , Nepali , Assamese , Manipuri , Gujarati