ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆಯಂದು ಪುಷ್ಪ ನಮನ ಸಲ್ಲಿಸಿದ ಭಾರತದ ರಾಷ್ಟ್ರಪತಿ

ಪ್ರಕಟಣಾ ದಿನಾಂಕ: 05 SEP 2026 3:33PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಸೆಪ್ಟೆಂಬರ್ 5, 2026) ರಾಷ್ಟ್ರಪತಿ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.

 

*****


(ಪ್ರಕಟಣೆ ಐ.ಡಿ.: 2306954) ವಿಸಿಟರ್ ಕೌಂಟರ್ : 7
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Tamil , Malayalam