ಪ್ರಧಾನ ಮಂತ್ರಿಯವರ ಕಛೇರಿ
ಎಸ್ ಆರ್ ಸಿ ಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೆಟ್ರೋದಲ್ಲಿ ಸಂಚರಿಸಿದ ಕ್ಷಣಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
05 SEP 2026 10:07PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ರಾಮ ವಾಣಿಜ್ಯ ಕಾಲೇಜು (ಎಸ್ ಆರ್ ಸಿ ಸಿ) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೆಟ್ರೋ ಪ್ರಯಾಣ ಮಾಡಿದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
“ಮೆಟ್ರೋ ಕ್ಷಣಗಳು…
ಎಸ್ ಆರ್ ಸಿ ಸಿ ಯ ಕಾರ್ಯಕ್ರಮಕ್ಕೆ ಮೆಟ್ರೋದಲ್ಲಿ ಹೋಗಿ ವಾಪಸ್ಸಾದದ್ದು."
*****
(ಪ್ರಕಟಣೆ ಐ.ಡಿ.: 2307323)
ವಿಸಿಟರ್ ಕೌಂಟರ್ : 7
ಪ್ರಕಟಣೆಯನ್ನು ಇದರಲ್ಲಿ ಓದಿ:
Assamese
,
English
,
Urdu
,
Marathi
,
हिन्दी
,
Bengali
,
Bengali-TR
,
Manipuri
,
Punjabi
,
Gujarati
,
Tamil
,
Malayalam