ರಾಷ್ಟ್ರಪತಿಗಳ ಕಾರ್ಯಾಲಯ
ಪತ್ರಿಕಾ ಪ್ರಕಟಣೆ
ಪ್ರಕಟಣಾ ದಿನಾಂಕ:
08 SEP 2026 7:51PM by PIB Bengaluru
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಅವರು ರಜೆ ಮೇಲೆ ತೆರಳಿದಾಗ, ಅವರ ಅನುಪಸ್ಥಿತಿಯಲ್ಲಿ ಅವರ ಕಾರ್ಯಗಳನ್ನು ನಿರ್ವಹಿಸಲು ಲಡಾಖ್ ನ ಲೆಫ್ಟಿನೆಂಟ್ ಗವರ್ನರ್ ಶ್ರೀ ವಿನಯ್ ಕುಮಾರ್ ಸಕ್ಸೇನಾ ಅವರನ್ನು ಭಾರತದ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ. ಸಕ್ಸೇನಾ ಅವರು ತಮ್ಮ ಕರ್ತವ್ಯದ ಜೊತೆಗೆ ಹೆಚ್ಚುವರಿಯಾಗಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಅವರ ಕಾರ್ಯಗಳನ್ನು ನಿರ್ವಹಿಸಬೇಕಿದೆ.
*****
(ಪ್ರಕಟಣೆ ಐ.ಡಿ.: 2308085)
ವಿಸಿಟರ್ ಕೌಂಟರ್ : 14