ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯಾ ಕಪ್ ಜಯಿಸಿದ ಭಾರತದ ಜೂనిಯರ್ ಪುರುಷರ ಹಾಕಿ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
ಪ್ರಕಟಣಾ ದಿನಾಂಕ:
13 SEP 2026 8:41PM by PIB Bengaluru
ಏಷ್ಯಾ ಕಪ್ ಫೈನಲ್ ನಲ್ಲಿ 4-1 ಅಂತರದ ಭರ್ಜರಿ ಗೆಲುವು ಸಾಧಿಸಿರುವ ಭಾರತೀಯ ಜೂనిಯರ್ ಪುರುಷರ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಇದು ಗಮನಾರ್ಹ ಸಾಧನೆ ಎಂದು ಬಣ್ಣಿಸಿರುವ ಪ್ರಧಾನಮಂತ್ರಿಯವರು, ಈ ಗೆಲುವು ಯುವ ಆಟಗಾರರ ಅನನ್ಯ ಪ್ರತಿಭೆಯ ಪ್ರತಿಬಿಂಬ ಎಂದು ಹೇಳಿದ್ದಾರೆ.
ಶ್ರೀ ಮೋದಿ ಅವರು ಇಡೀ ತಂಡಕ್ಕೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿಯವರ ಎಕ್ಸ್ ಪೋಸ್ಟ್ ಹೀಗಿದೆ:
“ಏಷ್ಯಾ ಕಪ್ ಫೈನಲ್ ನಲ್ಲಿ 4-1 ಅಂತರದ ಭರ್ಜರಿ ಜಯ ಸಾಧಿಸಿರುವ ನಮ್ಮ ಜೂనిಯರ್ ಪುರುಷರ ಹಾಕಿ ತಂಡಕ್ಕೆ ಅಭಿನಂದನೆಗಳು.
ಇದು ನಿಜಕ್ಕೂ ಗಮನಾರ್ಹ ಸಾಧನೆ. ಈ ಗೆಲುವು ನಮ್ಮ ಯುವ ಆಟಗಾರರ ಅಮೋಘ ಪ್ರತಿಭೆಯನ್ನು ಪ್ರತಿಬಿಂಬಿಸುತ್ತದೆ. ಇಡೀ ತಂಡಕ್ಕೆ ಶುಭಾಶಯಗಳು!”
*****
(ಪ್ರಕಟಣೆ ಐ.ಡಿ.: 2310003)
ವಿಸಿಟರ್ ಕೌಂಟರ್ : 36
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Bengali-TR
,
Punjabi
,
Gujarati
,
Odia
,
Tamil
,
Telugu
,
Malayalam