ಪ್ರಧಾನ ಮಂತ್ರಿಯವರ ಕಛೇರಿ
ರಾಜ್ಯಸಭೆಯ ಉಪ ಸಭಾಪತಿ ಶ್ರೀ ಹರಿವಂಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳಿಗಾಗಿ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
17 SEP 2026 8:09PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನ್ಮದಿನದ ಶುಭಾಶಯಗಳಿಗಾಗಿ ರಾಜ್ಯಸಭೆಯ ಉಪಸಭಾಪತಿ ಶ್ರೀ ಹರಿವಂಶ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸಾಮಾನ್ಯ ಜನರ ಸೇವೆ ಮಾಡುವ ನಮ್ಮ ಸಂಕಲ್ಪ ಅಚಲವಾಗಿದೆ ಮತ್ತು ನಾವು ಯಾವುದೇ ಶ್ರಮ ಬಾಕಿ ಉಳಿಸುತ್ತಿಲ್ಲ ಎಂದು ಶ್ರೀ ಮೋದಿ ತಿಳಿಸಿದ್ದಾರೆ.
ಶ್ರೀ ಮೋದಿ ಅವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
आपकी शुभेच्छाओं के लिए हृदय से धन्यवाद, हरिवंश जी। जन-जन की सेवा का हमारा संकल्प अटूट है। देशवासियों को हर तरह से सशक्त बनाने के अपने प्रयासों में हम कोई कोर-कसर नहीं छोड़ रहे हैं।
@harivansh1956
*****
(ಪ್ರಕಟಣೆ ಐ.ಡಿ.: 2311753)
ವಿಸಿಟರ್ ಕೌಂಟರ್ : 3