ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹುಟ್ಟುಹಬ್ಬದ ಶುಭಾಶಯಗಳಿಗಾಗಿ ಶ್ರೀ ದೇವೇಗೌಡ ಅವರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 17 SEP 2026 10:38PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಕ್ಕಾಗಿ ಶ್ರೀ ದೇವೇಗೌಡ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಶ್ರೀ ದೇವೇಗೌಡ ಅವರು ರಾಷ್ಟ್ರಕ್ಕೆ ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ ಮತ್ತು ಸಾರ್ವಜನಿಕ ಜೀವನದ ಬಗೆಗಿನ ಅವರ ಬದ್ಧತೆ ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕ ಎಂದು ಶ್ರೀ ಮೋದಿ ಹೇಳಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರು ತಮ್ಮ ʻಎಕ್ಸ್ʼ ಖಾತೆಯಲ್ಲಿ ರೀತಿ ಸಂದೇಶ ತಿಳಿಸಿದ್ದಾರೆ:

ದೇವೇಗೌಡ ಅವರೆ, ನಿಮ್ಮ ಚಿಂತನಶೀಲ ಶುಭಾಶಯಗಳಿಗೆ ಧನ್ಯವಾದಗಳು. ರಾಷ್ಟ್ರಕ್ಕೆ ನಿಮ್ಮ ಸುದೀರ್ಘ ವರ್ಷಗಳ ಸೇವೆ ಮತ್ತು ಸಾರ್ವಜನಿಕ ಜೀವನಕ್ಕೆ ನಿಮ್ಮ ಬದ್ಧತೆಯು ಪ್ರತಿಯೊಬ್ಬರಿಗೂ ಆಳವಾದ ಪ್ರೇರಣೆಯಾಗಿದೆ.

@H_D_Devegowda

 

*****


(ಪ್ರಕಟಣೆ ಐ.ಡಿ.: 2311966) ವಿಸಿಟರ್ ಕೌಂಟರ್ : 5
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Bengali , Assamese , Punjabi , Gujarati , Telugu , Malayalam