ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್

ಪ್ರಕಟಣಾ ದಿನಾಂಕ: 22 SEP 2026 2:28PM by PIB Bengaluru

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಡಾ. ದಿನೇಶ್ ಶರ್ಮಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಪ್ರಧಾನಮಂತ್ರಿಯವರ ಕಾರ್ಯಾಲಯ ಎಕ್ಸ್‌ ಪೋಸ್ಟ್ ನಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ:

"ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ @LG_ANI_DrDinesh ಅವರು, ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಯಾದರು."

 

*****


(ಪ್ರಕಟಣೆ ಐ.ಡಿ.: 2313534) ವಿಸಿಟರ್ ಕೌಂಟರ್ : 28
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Manipuri , Bengali , Assamese , Punjabi , Gujarati , Tamil , Telugu , Malayalam