ಪ್ರಧಾನ ಮಂತ್ರಿಯವರ ಕಛೇರಿ
ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
26 SEP 2026 9:20AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಜನ್ಮ ದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದರು.
ಡಾ. ಸಿಂಗ್ ಅವರು ಸಾರ್ವಜನಿಕ ಜೀವನದಲ್ಲಿ ದೀರ್ಘಕಾಲ ಕಳೆದಿದ್ದಾರೆ ಮತ್ತು ದೇಶಕ್ಕೆ ಸಮರ್ಪಣಾ ಭಾವದಿಂದ ಸೇವೆ ಸಲ್ಲಿಸಿದ್ದಾರೆ ಎಂದು ಪ್ರಧಾನ ಮಂತ್ರಿಗಳು ತಿಳಿಸಿದರು.
ಪ್ರಧಾನಮಂತ್ರಿ ತಮ್ಮ X ಪೋಸ್ಟ್‌ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:
"ನಮ್ಮ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಅವರ ಜನ್ಮದಿನದಂದು ನಮನಗಳು. ಅವರು ಸಾರ್ವಜನಿಕ ಜೀವನದಲ್ಲಿ ದೀರ್ಘಕಾಲ ಕಳೆದಿದ್ದಾರೆ ಮತ್ತು ದೇಶಕ್ಕೆ ಸಮರ್ಪಣಾ ಭಾವದಿಂದ ಸೇವೆ ಸಲ್ಲಿಸಿದ್ದಾರೆ."
*****
(ಪ್ರಕಟಣೆ ಐ.ಡಿ.: 2315248)
ವಿಸಿಟರ್ ಕೌಂಟರ್ : 14