ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ 50 ಮೀಟರ್ ರೈಫಲ್ 3 ಪೊಸಿಷನ್ಸ್ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ತಿಲೋತ್ತಮ ಸೇನ್, ವಿದರ್ಸಾ ವಿನೋದ್ ಕೊಚಲುಮ್ಕಲ್ ಮತ್ತು ಆಶಿ ಚೌಕ್ಸೆ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
26 SEP 2026 7:48PM by PIB Bengaluru
ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ 50 ಮೀಟರ್ ರೈಫಲ್ 3 ಪೊಸಿಷನ್ಸ್ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ತಿಲೋತ್ತಮ ಸೇನ್, ವಿದರ್ಸಾ ವಿನೋದ್ ಕೊಚಲುಮ್ಕಲ್ ಮತ್ತು ಆಶಿ ಚೌಕ್ಸಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಅಭಿನಂದನೆಗಳನ್ನು ತಿಳಿಸಿದರು ಮತ್ತು ಮುಂದಿನ ದಿನಗಳಲ್ಲಿ ಅವರು ಇನ್ನೂ ಹೆಚ್ಚಿನ ಯಶಸ್ಸನ್ನು ಸಾಧಿಸುವುದನ್ನು ಮುಂದುವರಿಸಲಿ ಎಂದು ಹಾರೈಸಿದರು.
ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಹಂಚಿಕೊಂಡಿದೆ:
"ತಿಲೋತ್ತಮ ಸೇನ್, ವಿದರ್ಶ ವಿನೋದ್ ಕೊಚಲುಮ್ಕಲ್ ಮತ್ತು ಆಶಿ ಚೌಕ್ಸೆ ಅವರಿಂದ ನಿಖರತೆಯ ಉತ್ತಮ ಪ್ರದರ್ಶನ ನೀಡಿದರು.ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ 50 ಮೀಟರ್ ರೈಫಲ್ 3 ಪೊಸಿಷನ್ಸ್ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಅವರಿಗೆ ಅಭಿನಂದನೆಗಳು.
ಮುಂದಿನ ದಿನಗಳಲ್ಲಿ ಅವರು ಇನ್ನೂ ಅನೇಕ ಯಶಸ್ಸನ್ನು ಸಾಧಿಸುವುದನ್ನು ಮುಂದುವರಿಸಲಿ: ಪ್ರಧಾನಮಂತ್ರಿ @narendramodi"
*****
(ಪ್ರಕಟಣೆ ಐ.ಡಿ.: 2315536)
ವಿಸಿಟರ್ ಕೌಂಟರ್ : 16
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam