ಪ್ರಧಾನ ಮಂತ್ರಿಯವರ ಕಛೇರಿ
ಲತಾ ಮಂಗೇಶ್ಕರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
28 SEP 2026 9:27AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ದಿವ್ಯ ಗಾಯನ ಪ್ರತಿಭೆಯ ಮೂಲಕ ವಿಶ್ವದಾದ್ಯಂತ ದೇಶಕ್ಕೆ ಕೀರ್ತಿ ತಂದ ಲತಾ ದೀದಿ ಅವರಿಗೆ ಜನ್ಮದಿನದಂದು ಗೌರವಪೂರ್ವಕ ನಮನ ಸಲ್ಲಿಸಿದ್ದಾರೆ.
ಅವರು ತಮ್ಮ ಮಧುರವಾದ ಕಂಠದಿಂದ ಭಾರತಕ್ಕೆ ಶೋಭೆ ತಂದಿದ್ದಲ್ಲದೆ, ದೇಶದ ಸಮೃದ್ಧಿಗೆ ಸಂಬಂಧಿಸಿದ ಪ್ರತಿಯೊಂದು ಉಪಕ್ರಮಗಳನ್ನು ನಿರಂತರವಾಗಿ ಪ್ರೋತ್ಸಾಹಿಸಿದ್ದರು ಎಂದು ಪ್ರಧಾನಮಂತ್ರಿ ಸ್ಮರಿಸಿದ್ದಾರೆ. ಭಾರತೀಯ ಸಂಗೀತ ಲೋಕಕ್ಕೆ ಅವರು ನೀಡಿರುವ ಅಸಾಮಾನ್ಯ ಕೊಡುಗೆಯನ್ನು ಮುಂದಿನ ಪೀಳಿಗೆಗಳು ನೆನಪಿಸಿಕೊಳ್ಳಲಿವೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು.
ಪ್ರಧಾನಮಂತ್ರಿ ತಮ್ಮ X ಪೋಸ್ಟ್‌ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:
"अपनी दिव्य गायन प्रतिभा से विश्व में देश का नाम रोशन करने वालीं आदरणीया लता दीदी को उनकी जयंती पर सादर नमन। उन्होंने भारतवर्ष को न केवल अपने सुमधुर सुरों से सजाया-संवारा, बल्कि देश की समृद्धि से जुड़ी हर पहल को भी सदैव प्रोत्साहित किया। भारतीय संगीत जगत में उनका अप्रतिम योगदान युग-युगांतर तक स्मरणीय रहेगा।"
*****
(ಪ್ರಕಟಣೆ ಐ.ಡಿ.: 2315831)
ವಿಸಿಟರ್ ಕೌಂಟರ್ : 17
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Bengali-TR
,
Manipuri
,
Punjabi
,
Gujarati
,
Tamil
,
Telugu
,
Malayalam