ಪ್ರಕಟಣಾ ದಿನಾಂಕ:
26 SEP 2026 2:40PM by PIB Bengaluru
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿಗಳ ಕಚೇರಿಯು ಎಕ್ಸ್ ಪೋಸ್ಟ್ ನಲ್ಲಿ:
"ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ @myogiadityanath ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@CMOfficeUP"
*****