ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಕ್ರೀಡಾಕೂಟದ ಪುರುಷರ ಸಿಂಗಲ್ಸ್ ಸ್ಕ್ವಾಷ್‌ನಲ್ಲಿ ಬೆಳ್ಳಿ ಪದಕ ಗೆದ್ದ ಅಭಯ್ ಸಿಂಗ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
27 SEP 2026 8:24PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಏಷ್ಯನ್ ಕ್ರೀಡಾಕೂಟದ ಪುರುಷರ ಸಿಂಗಲ್ಸ್ ಸ್ಕ್ವಾಷ್‌ನಲ್ಲಿ ಬೆಳ್ಳಿ ಪದಕ ಗೆದ್ದ ಅಭಯ್ ಸಿಂಗ್ ಅವರನ್ನು ಅಭಿನಂದಿಸಿದ್ದಾರೆ.
ಅಭಯ್ ಸಿಂಗ್ ಅವರ ಕೌಶಲ್ಯ ಮತ್ತು ದೃಢಸಂಕಲ್ಪ ಭಾರತಕ್ಕೆ ಹೆಮ್ಮೆ ತಂದಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ, ಈ ಸಾಧನೆಯು ಹಲವು ವರ್ಷಗಳಿಂದ ಅವರು ಪಟ್ಟ ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು. ಮುಂದಿನ ಪ್ರಯತ್ನಗಳಿಗಾಗಿ ಅವರಿಗೆ ಶ್ರೀ ನರೇಂದ್ರ ಮೋದಿ ಅವರು ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯ ತನ್ನ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದೆ;
"ಏಷ್ಯನ್ ಕ್ರೀಡಾಕೂಟದ ಪುರುಷರ ಸಿಂಗಲ್ಸ್ ಸ್ಕ್ವಾಷ್‌ನಲ್ಲಿ ಬೆಳ್ಳಿ ಪದಕ ಗೆದ್ದ ಅಭಯ್ ಸಿಂಗ್ @abhaysinghk98 ಅವರಿಗೆ ಅಭಿನಂದನೆಗಳು! ಅವರ ಕೌಶಲ್ಯ ಮತ್ತು ದೃಢಸಂಕಲ್ಪ ಭಾರತವನ್ನು ಹೆಮ್ಮೆ ತಂದಿದೆ. ಈ ಸಾಧನೆಯು ಹಲವು ವರ್ಷಗಳಿಂದ ಅವರು ಪಟ್ಟ ಕಠಿಣ ಪರಿಶ್ರಮ ಪ್ರತಿಬಿಂಬಿಸುತ್ತದೆ. ಮುಂದಿನ ಪ್ರಯತ್ನಗಳಿಗಾಗಿ ಅವರಿಗೆ ಶುಭಾಶಯಗಳು: PM @narendramodi"
*****
(ಪ್ರಕಟಣೆ ಐ.ಡಿ.: 2315867)
ವಿಸಿಟರ್ ಕೌಂಟರ್ : 3
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Telugu
,
Malayalam