ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್ 2026ರ ಮಹಿಳೆಯರ 25 ಮೀಟರ್ ಪಿಸ್ತೂಲ್ ವೈಯಕ್ತಿಕ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಇಶಾ ಸಿಂಗ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
28 SEP 2026 7:33PM by PIB Bengaluru
ಏಷ್ಯನ್ ಗೇಮ್ಸ್ 2026ರ ಮಹಿಳೆಯರ 25 ಮೀಟರ್ ಪಿಸ್ತೂಲ್ ವೈಯಕ್ತಿಕ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಇಶಾ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
ಉತ್ತಮ ಸ್ಕೋರ್ ನೊಂದಿಗೆ, ಇಶಾ ಅವರು ಅಪಾರ ನಿಖರತೆ ಮತ್ತು ಸಂಯಮವನ್ನು ತೋರಿಸಿದ್ದಾರೆ ಎಂದು ಪ್ರಧಾನಿ ಹೇಳಿದರು. ಮುಂದಿನ ಅನೇಕ ಯಶಸ್ಸಿಗಾಗಿ ಶ್ರೀ ನರೇಂದ್ರ ಮೋದಿ ಅವರು ಅವರಿಗೆ ಶುಭ ಹಾರೈಸಿದರು.
ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಹಂಚಿಕೊಂಡಿದೆ:
"ಏಷ್ಯನ್ ಗೇಮ್ಸ್ 2026ರ ಮಹಿಳೆಯರ 25 ಮೀಟರ್ ಪಿಸ್ತೂಲ್ ವೈಯಕ್ತಿಕ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ @singhesha10 ಅವರಿಗೆ ಅಭಿನಂದನೆಗಳು. ಉತ್ತಮ ಸ್ಕೋರ್ ನೊಂದಿಗೆ, ಇಶಾ ಅಪಾರ ನಿಖರತೆ ಮತ್ತು ಸಂಯಮವನ್ನು ತೋರಿಸಿದರು. ಮುಂದೆ ಇನ್ನೂ ಅನೇಕ ಯಶಸ್ಸಿಗಾಗಿ ಅವರಿಗೆ ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi"
*****
(ಪ್ರಕಟಣೆ ಐ.ಡಿ.: 2316463)
ವಿಸಿಟರ್ ಕೌಂಟರ್ : 16
ಪ್ರಕಟಣೆಯನ್ನು ಇದರಲ್ಲಿ ಓದಿ:
Tamil
,
Telugu
,
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Malayalam