ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ತ್ರಿಪುರಾ ರಾಜ್ಯಪಾಲರು

ಪ್ರಕಟಣಾ ದಿನಾಂಕ: 29 SEP 2026 6:33PM by PIB Bengaluru

ತ್ರಿಪುರಾದ ರಾಜ್ಯಪಾಲರಾದ ಶ್ರೀ ಇಂದ್ರ ಸೇನಾ ರೆಡ್ಡಿ ನಲ್ಲು ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿಯವರ ಕಾರ್ಯಾಲಯ 'ಎಕ್ಸ್' ನಲ್ಲಿ ಹೀಗೆ ಪೋಸ್ಟ್ ಮಾಡಿದೆ:

“ತ್ರಿಪುರಾ ರಾಜ್ಯಪಾಲರಾದ ಶ್ರೀ ಇಂದ್ರ ಸೇನಾ ರೆಡ್ಡಿ ನಲ್ಲು ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@TripuraGovernor”

 

*****


(ಪ್ರಕಟಣೆ ಐ.ಡಿ.: 2316962) ವಿಸಿಟರ್ ಕೌಂಟರ್ : 8
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Manipuri , Bengali , Assamese , Punjabi , Gujarati , Tamil , Telugu , Malayalam