ಪ್ರಕಟಣಾ ದಿನಾಂಕ:
29 SEP 2026 6:31PM by PIB Bengaluru
ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿಯವರ ಕಚೇರಿಯು 'ಎಕ್ಸ್' ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
“ದೆಹಲಿಯ ಮುಖ್ಯಮಂತ್ರಿ ಶ್ರೀಮತಿ @gupta_rekha ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@CMODelhi”
*****