ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಮುಖ್ಯಮಂತ್ರಿ
ಪ್ರಕಟಣಾ ದಿನಾಂಕ:
01 OCT 2026 4:34PM by PIB Bengaluru
ಮಧ್ಯಪ್ರದೇಶದ ಮುಖ್ಯಮಂತ್ರಿಯವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿಯವರ ಕಚೇರಿಯು 'ಎಕ್ಸ್' ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
"ಮಧ್ಯಪ್ರದೇಶದ ಮುಖ್ಯಮಂತ್ರಿ @DrMohanYadav51 ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@CMMadhyaPradesh”
*****
(ಪ್ರಕಟಣೆ ಐ.ಡಿ.: 2317734)
ವಿಸಿಟರ್ ಕೌಂಟರ್ : 13