ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸ್ವಾತಂತ್ರ್ಯ ಹೋರಾಟಗಾರ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಜನ್ಮದಿನದಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 04 OCT 2026 8:42AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾನ್ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಜನ್ಮದಿನದಂದು ನಮನ ಸಲ್ಲಿಸಿದ್ದಾರೆ.

ಶ್ಯಾಮ್‌ಜಿ ಕೃಷ್ಣ ವರ್ಮ ಅವರು ಮಾ ಭಾರತಿಯ ಅಧೀನದ ಸಂಕೋಲೆಯನ್ನು ಮುರಿಯಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದು ಪ್ರಧಾನಮಂತ್ರಿ ಹೇಳಿದರು. 

ಮಾತೃಭೂಮಿಯ ಹೆಮ್ಮೆಯನ್ನು ಕಾಪಾಡುವಲ್ಲಿ ಅವರ ಶೌರ್ಯ ಮತ್ತು ಸಮರ್ಪಣೆಯನ್ನು ರಾಷ್ಟ್ರವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಶ್ರೀ ಮೋದಿಯವರು X ನಲ್ಲಿ ಸಂದೇಶ ನೀಡಿದ್ದಾರೆ.

“महान क्रांतिकारी और स्वतंत्रता सेनानी श्यामजी कृष्ण वर्मा को उनकी जयंती पर सादर नमन। मां भारती की पराधीनता की बेड़ियों को तोड़ने के लिए उन्होंने अपना जीवन समर्पित कर दिया। मातृभूमि के स्वाभिमान की रक्षा के लिए उन्होंने जिस पराक्रम और पुरुषार्थ का परिचय दिया, कृतज्ञ राष्ट्र उसे कभी भुला नहीं सकता।”

 

*****


(ಪ್ರಕಟಣೆ ಐ.ಡಿ.: 2318830) ವಿಸಿಟರ್ ಕೌಂಟರ್ : 6
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Gujarati , Malayalam