ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಕ್ರೀಡಾಕೂಟದ ಮಹಿಳಾ ಡಿಂಗಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ನೇತ್ರಾ ಕುಮಾನನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 02 OCT 2026 6:07PM by PIB Bengaluru

ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳಾ ಡಿಂಗಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ನೇತ್ರಾ ಕುಮಾನನ್ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದ್ದಾರೆ.

ಇದು ನಿಜಕ್ಕೂ ಭಾರತಕ್ಕೆ ಒಂದು ದೊಡ್ಡ ಸಾಧನೆಯಾಗಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.

ನೇತ್ರಾ ಕುಮಾನನ್ ಅವರ ಯಶಸ್ಸು ಮುಂದುವರಿಯಲಿ ಎಂದು ಹಾರೈಸಿದ ಶ್ರೀ ಮೋದಿ ಅವರು, ದೇಶದಲ್ಲಿ ಹೊಸ ಪೀಳಿಗೆಯ ಕ್ರೀಡಾಪಟುಗಳಿಗೆ ಅವರು ಸ್ಫೂರ್ತಿ ನೀಡಲಿ ಎಂದು ಆಶಿಸಿದರು 

ಎಕ್ಸ್ ತಾಣದಲ್ಲಿ ಪ್ರಧಾನಮಂತ್ರಿಯವರ ಕಾರ್ಯಾಲಯ ಹೀಗೆ ಹೇಳಿದೆ;

 “ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳಾ ಡಿಂಗಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ನೇತ್ರಾ ಕುಮಾನನ್ ಅವರಿಗೆ ಅಭಿನಂದನೆಗಳು! ಇದು ನಿಜಕ್ಕೂ ಭಾರತಕ್ಕೆ ಒಂದು ದೊಡ್ಡ ಸಾಧನೆಯಾಗಿದೆ. ಅವರು ಕ್ರೀಡಾ ಸಾಧನೆಯಲ್ಲಿ ಹೊಸ ಎತ್ತರವನ್ನು ಏರುವುದನ್ನು ಮುಂದುವರಿಸಲಿ ಮತ್ತು ನಮ್ಮ ದೇಶದ ಹೊಸ ಪೀಳಿಗೆಯ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡಲಿ: ಪ್ರಧಾನಮಂತ್ರಿ @narendramodi”

 

*****


(ಪ್ರಕಟಣೆ ಐ.ಡಿ.: 2318991) ವಿಸಿಟರ್ ಕೌಂಟರ್ : 12
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Assamese , Bengali , Manipuri , Punjabi , Gujarati , Tamil , Telugu , Malayalam