ಪ್ರಧಾನ ಮಂತ್ರಿಯವರ ಕಛೇರಿ
ಒಡಿಶಾ ರಾಜ್ಯಪಾಲರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಪ್ರಕಟಣಾ ದಿನಾಂಕ:
01 OCT 2026 7:26PM by PIB Bengaluru
ಒಡಿಶಾ ರಾಜ್ಯಪಾಲರಾದ ಶ್ರೀ ಡಾ. ಹರಿ ಬಾಬು ಕಾಂಭಂಪತಿ ಅವರು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಕುರಿತು ಪ್ರಧಾನಮಂತ್ರಿಗಳ ಕಾರ್ಯಾಲಯದ ‘ಎಕ್ಸ್’ನಲ್ಲಿ ಪೋಸ್ಟ್ ನಲ್ಲಿ ಹೀಗೆ ಬರೆಯಲಾಗಿದೆ:
“ಒಡಿಶಾ ರಾಜ್ಯಪಾಲರಾದ @DrHariBabuK ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
@GovernorOdisha”
*****
(ಪ್ರಕಟಣೆ ಐ.ಡಿ.: 2319098)
ವಿಸಿಟರ್ ಕೌಂಟರ್ : 19
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam