ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸರ್ಕಾರದ ಮುಖ್ಯಸ್ಥರಾಗಿ ರಾಷ್ಟ್ರಕ್ಕೆ 25 ವರ್ಷಗಳ ಸೇವೆ ಪೂರೈಸಿದ ಸಂದರ್ಭದಲ್ಲಿ ಶುಭಾಶಯ ಕೋರಿದ ಬೆಲ್ಜಿಯಂ ಪ್ರಧಾನಮಂತ್ರಿ ಬಾರ್ಟ್ ಡಿ ವೆವರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 07 OCT 2026 8:58PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬೆಲ್ಜಿಯಂ ಪ್ರಧಾನಮಂತ್ರಿ ಬಾರ್ಟ್ ಡಿ ವೆವರ್ ಅವರ ಆತ್ಮೀಯ ಶುಭಾಶಯಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೇ, ಭಾರತ-ಬೆಲ್ಜಿಯಂ ಸಂಬಂಧಗಳಲ್ಲಿನ ಸಕಾರಾತ್ಮಕ ವೇಗವನ್ನು ಮತ್ತಷ್ಟು ಹೆಚ್ಚಿಸುವ ಹಾಗೂ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ಒಟ್ಟಾಗಿ ಕೆಲಸ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

ಶ್ರೀ ಮೋದಿ ಅವರು 'ಎಕ್ಸ್' ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಪ್ರಧಾನಮಂತ್ರಿ ಬಾರ್ಟ್ ಡಿ ವೆವರ್ ಅವರೇ, ನಿಮ್ಮ ಅದ್ಭುತ ಶುಭಾಶಯಗಳಿಗೆ ಧನ್ಯವಾದಗಳು.

ನಮ್ಮ ಸಂಬಂಧಗಳಲ್ಲಿನ ಸಕಾರಾತ್ಮಕ ವೇಗವನ್ನು ಮುಂದುವರಿಸಲು ಮತ್ತು ನಮ್ಮ ದ್ವಿಪಕ್ಷೀಯ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಿಮ್ಮೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ.

@Bart_DeWever

 

*****


(ಪ್ರಕಟಣೆ ಐ.ಡಿ.: 2320475) ವಿಸಿಟರ್ ಕೌಂಟರ್ : 9
ಪ್ರಕಟಣೆಯನ್ನು ಇದರಲ್ಲಿ ಓದಿ: English , हिन्दी , Gujarati , Telugu