ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ  ಮೋದಿ ಅವರ ಆಡಳಿತ ಮತ್ತು ನಾಯಕತ್ವದ ವಿಧಾನಗಳನ್ನು ವಿವರಿಸುವ ಪ್ರಧಾನಮಂತ್ರಿಯವರ ಮಾಜಿ ಪ್ರಧಾನ ಕಾರ್ಯದರ್ಶಿ ಶ್ರೀ ನೃಪೇಂದ್ರ ಮಿಶ್ರಾ ಅವರು ಬರೆದ ಲೇಖನವನ್ನು ಪ್ರಧಾನಮಂತ್ರಿ ಅವರು ಹಂಚಿಕೊಂಡಿದ್ದಾರೆ.


ಪ್ರಕಟಣಾ ದಿನಾಂಕ: 08 OCT 2026 1:58PM by PIB Bengaluru

ಪ್ರಧಾನಮಂತ್ರಿ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ಶ್ರೀ ನೃಪೇಂದ್ರ ಮಿಶ್ರಾ ಅವರು ಬರೆದ ಲೇಖನವನ್ನು ಪ್ರಧಾನಮಂತ್ರಿ ಅವರು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ಅವರ ನಾಯಕತ್ವವನ್ನು ಅವರ ವಿಧಾನದ ಮೂಲಕ ಚೆನ್ನಾಗಿ ಅರ್ಥಮಾಡಿಕೊಳ್ಳಬಹುದು ಎಂದು ಶ್ರೀ ನೃಪೇಂದ್ರ ಮಿಶ್ರಾ ಅವರು ತಮ್ಮ ಲೇಖನದಲ್ಲಿ ಬರೆದಿದ್ದಾರೆ. ಸಿದ್ಧತೆ, ನಿರ್ಣಾಯಕ ಕ್ರಮ ಮತ್ತು ಸೂಕ್ತ ಪರಿಹಾರ ವ್ಯವಸ್ಥೆಗಳನ್ನು ಕಂಡುಹಿಡಿಯುವಲ್ಲಿ ಅವರು ಹೊಂದಿರುವ ಗಮನವು, ಆಡಳಿತ ಮತ್ತು ಫಲಿತಾಂಶಗಳ ಬಗೆಗಿನ ಅವರ ವಿಧಾನವನ್ನು ಹೇಗೆ ರೂಪಿಸಿದೆ ಎಂಬುದನ್ನು ಇದು  ತಿಳಿಸುತ್ತದೆ.

ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಪ್ರಕಟ ಮಾಡಿದೆ:

"ಪ್ರಧಾನಮಂತ್ರಿ ಶ್ರೀ @narendramodi ಅವರ ನಾಯಕತ್ವವನ್ನು ಅವರ ವಿಧಾನದ ಮೂಲಕ ಚೆನ್ನಾಗಿ ಅರ್ಥಮಾಡಿಕೊಳ್ಳಬಹುದು ಎಂದು ಪ್ರಧಾನಮಂತ್ರಿಯವರ ಮಾಜಿ ಪ್ರಧಾನ ಕಾರ್ಯದರ್ಶಿ ಶ್ರೀ ನೃಪೇಂದ್ರ ಮಿಶ್ರಾ ಅವರು ಲೇಖನದಲ್ಲಿ ಬರೆದಿದ್ದಾರೆ. ಪೂರ್ವ ತಯಾರಿ, ನಿರ್ಣಾಯಕ ಕ್ರಮ ಮತ್ತು ಪರಿಹಾರ ವ್ಯವಸ್ಥೆಗಳನ್ನು ಕಂಡುಹಿಡಿಯುವಲ್ಲಿ ಅವರು ಹೊಂದಿರುವ ಗಮನವು, ಆಡಳಿತ ಮತ್ತು ಫಲಿತಾಂಶಗಳ ಬಗೆಗಿನ ಅವರ ವಿಧಾನವನ್ನು ರೂಪಿಸಿದೆ. ”  

 

*******


(ಪ್ರಕಟಣೆ ಐ.ಡಿ.: 2320695) ವಿಸಿಟರ್ ಕೌಂಟರ್ : 7
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Bengali , Telugu