ಪ್ರಧಾನ ಮಂತ್ರಿಯವರ ಕಛೇರಿ
ಮಹಾಲಯ ಅಂಗವಾಗಿ ಪ್ರಧಾನಮಂತ್ರಿ ಶುಭಾಶಯ
ಪ್ರಕಟಣಾ ದಿನಾಂಕ:
10 OCT 2026 9:30AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾಲಯ ಅಮಾವಾಸ್ಯೆಯ ಪ್ರಯುಕ್ತ ಶುಭ ಕೋರಿದ್ದಾರೆ. ಶ್ರೀ ಮೋದಿ ಅವರು ಸಮಾಜದಲ್ಲಿ ಸಂತೋಷ, ಸಹಾನುಭೂತಿ ಮತ್ತು ಭರವಸೆ ತುಂಬುವಂತೆ ಮಾತೆ ದುರ್ಗೆಯಲ್ಲಿ ಪ್ರಾರ್ಥಿಸಿದ್ದಾರೆ ಹಾಗೂ ಎಲ್ಲರಿಗೂ ಶಾಂತಿ ಮತ್ತು ಸಮೃದ್ಧಿ ಹಾರೈಸಿದ್ದಾರೆ.
ಶ್ರೀ ಮೋದಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
ಶುಭ ಮಹಾಲಯ!
ನಾವು ದುರ್ಗಾ ಮಾತೆಯ ಆಶೀರ್ವಾದಕ್ಕಾಗಿ ಪ್ರಾರ್ಥಿಸುತ್ತೇವೆ. ದೇವಿಯ ಕೃಪೆಯು ನಮ್ಮ ಸಮಾಜದಲ್ಲಿ ಸಂತೋಷ, ದಯೆ ಮತ್ತು ಭರವಸೆ ತುಂಬಲಿ. ಎಲ್ಲೆಡೆಯೂ ಶಾಂತಿ ಮತ್ತು ಸಮೃದ್ಧಿ ನೆಲೆಸಲಿ.
শুভ মহালয়া!
মা দুর্গার আশীর্বাদ প্রার্থনা করছি। মায়ের আশীর্বাদ আমাদের সমাজকে সুখ, সহমর্মিতা এবং আশায় পূর্ণ করুক। চতুর্দিকে শান্তি ও সমৃদ্ধি বিরাজ করুক।
*****
(ಪ್ರಕಟಣೆ ಐ.ಡಿ.: 2321688)
ವಿಸಿಟರ್ ಕೌಂಟರ್ : 23
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Assamese
,
Bengali
,
Manipuri
,
Punjabi
,
Gujarati
,
Tamil
,
Telugu
,
Malayalam