ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಣಿಪುರದ ಮುಖ್ಯಮಂತ್ರಿ
ಪ್ರಕಟಣಾ ದಿನಾಂಕ:
10 OCT 2026 5:56PM by PIB Bengaluru
ಮಣಿಪುರದ ಮುಖ್ಯಮಂತ್ರಿ ಶ್ರೀ ಖೇಮ್ ಚಂದ್ ಸಿಂಗ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿ ಅವರು ಈ ಕುರಿತು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:
ಮಣಿಪುರದ ಮುಖ್ಯಮಂತ್ರಿ ಶ್ರೀ @YKhemchandSingh ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
*****
(ಪ್ರಕಟಣೆ ಐ.ಡಿ.: 2321883)
ವಿಸಿಟರ್ ಕೌಂಟರ್ : 14
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
हिन्दी
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam