ಪ್ರಧಾನ ಮಂತ್ರಿಯವರ ಕಛೇರಿ
ನವರಾತ್ರಿಯ ಎರಡನೇ ದಿನದಂದು ಮಾತೆ ಬ್ರಹ್ಮಚಾರಿಣಿ ಅವರಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
12 OCT 2026 11:11AM by PIB Bengaluru
ತಪಸ್ಸು, ತ್ಯಾಗ ಮತ್ತು ಸಂಕಲ್ಪದ ಸಂಕೇತವಾದ ಬ್ರಹ್ಮಚಾರಿಣಿ ಮಾತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಾರ್ಥನೆ ಸಲ್ಲಿಸಿದರು. ಎಲ್ಲರಿಗೂ ಧೈರ್ಯ ಮತ್ತು ಸ್ವಯಂ ನಿಯಂತ್ರಣದಿಂದ ಆಶೀರ್ವದಿಸಲಿ ಎಂದು ಶ್ರೀ ಮೋದಿ ಅವರು ಪ್ರಾರ್ಥಿಸಿದರು.
ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಬರೆದಿದ್ದಾರೆ ;
नवरात्रि का दूसरा दिन तप, त्याग और संकल्प की प्रतीक मां ब्रह्मचारिणी की आराधना को समर्पित है। वे सभी को साहस और संयम का आशीर्वाद प्रदान करें।
*****
(ಪ್ರಕಟಣೆ ಐ.ಡಿ.: 2322120)
ವಿಸಿಟರ್ ಕೌಂಟರ್ : 14
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam