ಪ್ರಧಾನ ಮಂತ್ರಿಯವರ ಕಛೇರಿ
ನವರಾತ್ರಿಯ ಶುಭ ಸಂದರ್ಭದಲ್ಲಿ ಕುಶ್ಮಾಂಡಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
14 OCT 2026 9:24AM by PIB Bengaluru
ನವರಾತ್ರಿಯ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದುರ್ಗಾ ದೇವಿಯ ನಾಲ್ಕನೇ ರೂಪವಾದ ಕುಶ್ಮಾಂಡಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದರು.
ದೇವಿಯ ಅಪರಿಮಿತ ಶಕ್ತಿಯು ಎಲ್ಲಾ ನಾಗರಿಕರ ಜೀವನದಲ್ಲಿ ಹೊಸ ಭರವಸೆ, ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ಪ್ರಧಾನಮಂತ್ರಿಯವರು ಹಾರೈಸಿದರು.
ಶ್ರೀ ಮೋದಿ ಅವರು ಎಕ್ಸ್ ತಾಣದಲ್ಲಿ ಈ ರೀತಿ ಬರೆದಿದ್ದಾರೆ;
“नवरात्रि में आज देवी माता के चौथे स्वरूप मां कूष्मांडा की पूजा का विधान है। उनकी असीम ऊर्जा से समस्त देशवासियों के जीवन में नई आशा, सुख-समृद्धि एवं आरोग्य का संचार हो।”
*****
(ಪ್ರಕಟಣೆ ಐ.ಡಿ.: 2323191)
ವಿಸಿಟರ್ ಕೌಂಟರ್ : 3
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam