ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಮ್ ಅವರ ಜನ್ಮದಿನದಂದು ಪುಷ್ಪನಮನ ಸಲ್ಲಿಸಿದ ಭಾರತದ ರಾಷ್ಟ್ರಪತಿ

ಪ್ರಕಟಣಾ ದಿನಾಂಕ: 15 OCT 2026 12:28PM by PIB Bengaluru

ಭಾರತದ ರಾಷ್ಟ್ರಪತಿ ಅವರು ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಮ್ ಅವರ ಜನ್ಮದಿನದಂದು ವಿಜಯವಾಡದಲ್ಲಿ (ಆಂಧ್ರಪ್ರದೇಶ) ಇಂದು (October 15, 2026) ಪುಷ್ಪನಮನ ಸಲ್ಲಿಸಿದರು. ರಾಷ್ಟ್ರಪತಿ ಅವರು ರಾಷ್ಟ್ರೀಯ ಸರಸ್ ಮೇಳದಲ್ಲಿ (National SARAS Mela) ಭಾಗವಹಿಸಲು ವಿಜಯವಾಡದಲ್ಲಿದ್ದಾರೆ.

 

*****


(ಪ್ರಕಟಣೆ ಐ.ಡಿ.: 2323757) ವಿಸಿಟರ್ ಕೌಂಟರ್ : 3
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Gujarati , Tamil , Malayalam