ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅರವನ್ನು ಭೇಟಿ ಮಾಡಿದ ರಾಜಸ್ಥಾನದ ಮುಖ್ಯಮಂತ್ರಿ

ಪ್ರಕಟಣಾ ದಿನಾಂಕ: 15 OCT 2026 1:40PM by PIB Bengaluru

ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್ಲಾಲ್ ಶರ್ಮಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದ ಖಾತೆಯಲ್ಲಿ ಹೀಗೆ ಹೇಳಿದೆ;

“ರಾಜಸ್ಥಾನದ ಮುಖ್ಯಮಂತ್ರಿ ಶ್ರೀ @BhajanlalBjp ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.

@RajCMO”

 

*****


(ಪ್ರಕಟಣೆ ಐ.ಡಿ.: 2323775) ವಿಸಿಟರ್ ಕೌಂಟರ್ : 9
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Assamese , Bengali , Gujarati , Tamil , Telugu , Malayalam