ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಅಸ್ಸಾಂ ರಾಜ್ಯಪಾಲರು

ಪ್ರಕಟಣಾ ದಿನಾಂಕ: 19 OCT 2026 1:12PM by PIB Bengaluru

ಅಸ್ಸಾಂ ರಾಜ್ಯಪಾಲರಾದ ಲಕ್ಷ್ಮಣ ಪ್ರಸಾದ್ ಆಚಾರ್ಯ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಈ ಕುರಿತು ಪ್ರಧಾನಮಂತ್ರಿಗಳ ಕಚೇರಿ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು,

“ಅಸ್ಸಾಂ ರಾಜ್ಯಪಾಲರಾದ ಶ್ರೀ @Laxmanacharya54 ಆಚಾರ್ಯ ಅವರು ಇಂದು ಪ್ರಧಾನಮಂತ್ರಿ  @narendramodi ಅವರನ್ನು ಭೇಟಿಯಾದರು.

 

*****


(ಪ್ರಕಟಣೆ ಐ.ಡಿ.: 2325082) ವಿಸಿಟರ್ ಕೌಂಟರ್ : 9
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Manipuri , Bengali , Assamese , Punjabi , Gujarati , Tamil , Telugu , Malayalam