ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮೋರ್ಬಿಯ ರಾಜಮಾತಾ ವಿಜಯಕುಂವರಬ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ 

ಪ್ರಕಟಣಾ ದಿನಾಂಕ: 17 OCT 2026 9:46PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೋರ್ಬಿಯ ರಾಜಮಾತೆ ವಿಜಯಕುಂವರಬ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರ ವ್ಯಕ್ತಿತ್ವ, ಸೇವಾ ಮನೋಭಾವ ಮತ್ತು ಮೊರ್ಬಿಯವರ ಜನರೊಂದಿಗಿನ ನಿಕಟ ಒಡನಾಟ ಸದಾ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಈ ನಷ್ಟವನ್ನು ಭರಿಸುವ ಶಕ್ತಿ ನೀಡಲಿ ಎಂದು ಶ್ರೀ ನರೇಂದ್ರ ಮೋದಿ ಪ್ರಾರ್ಥಿಸಿದ್ದಾರೆ.

ಶ್ರೀ ಮೋದಿಯವರು X ನಲ್ಲಿ ಈ ಸಂದೇಶ ನೀಡಿದ್ದಾರೆ;

“મોરબીના રાજમાતા આદરણીય વિજયકુંવરબાના નિધનના સમાચારથી અત્યંત દુઃખ થયું. તેમનું વ્યક્તિત્વ, સેવાભાવ અને મોરબીની જનતા સાથેનો તેમનો નાતો હંમેશાં સ્મરણીય રહેશે.

પરમકૃપાળુ પરમાત્મા દિવંગત આત્માને શાંતિ અર્પે અને પરિવારજનો તથા તેમના ચાહકોને આ દુઃખ સહન કરવાની શક્તિ આપે.

ભાવપૂર્ણ શ્રદ્ધાંજલિ.

ૐ શાંતિ 🙏”

 

*****


(ಪ್ರಕಟಣೆ ಐ.ಡಿ.: 2325114) ವಿಸಿಟರ್ ಕೌಂಟರ್ : 7
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Bengali , Manipuri , Assamese , Gujarati , Tamil , Telugu , Malayalam