ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಗುಜರಾತ್ ನ ಮುಖ್ಯಮಂತ್ರಿ
ಪ್ರಕಟಣಾ ದಿನಾಂಕ:
19 OCT 2026 5:41PM by PIB Bengaluru
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಈ ಕುರಿತು ಪ್ರಧಾನಮಂತ್ರಿ ಕಚೇರಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ:
“ಗುಜರಾತ್ ನ ಮುಖ್ಯಮಂತ್ರಿಗಳಾದ ಶ್ರೀ @Bhupendrapbjp ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@CMOGuj”
*****
(ಪ್ರಕಟಣೆ ಐ.ಡಿ.: 2325323)
ವಿಸಿಟರ್ ಕೌಂಟರ್ : 7