ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಗೇಮ್ಸ್ 2026ರ ಮಹಿಳೆಯರ 1500 ಮೀಟರ್ ಟಿ12/13 ರಲ್ಲಿ ಬೆಳ್ಳಿ ಪದಕ ಗೆದ್ದ ರಾಧಾ ವೆಂಕಟೇಶ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 19 OCT 2026 10:20PM by PIB Bengaluru

ಏಷ್ಯನ್ ಪ್ಯಾರಾ ಗೇಮ್ಸ್ 2026ರ ಮಹಿಳೆಯರ 1500 ಮೀಟರ್ ಟಿ 12/13 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ರಾಧಾ ವೆಂಕಟೇಶ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಅವರ ಸಾಧನೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಅವರು, ಭಾರತವು ಅವರ ಯಶಸ್ಸನ್ನು ಆಚರಿಸುತ್ತದೆ ಎಂದು ಹೇಳಿದರು. ಭವಿಷ್ಯದಲ್ಲಿ ಇನ್ನೂ ಅನೇಕ ಸಾಧನೆಗಳಿಗೆ ಅವರು ಶುಭ ಹಾರೈಸಿದರು.

ಪ್ರಧಾನ ಮಂತ್ರಿಗಳ ಕಾರ್ಯಾಲಯ ಈ ಬಗ್ಗೆ  ಎಕ್ಸ್ ನಲ್ಲಿ ಹಂಚಿಕೊಂಡಿದೆ;

"ರಾಧಾ ವೆಂಕಟೇಶ್ ಅವರು ಅದ್ಭುತ ಸಾಧನೆ ಮಾಡಿದರು! ಏಷ್ಯನ್ ಪ್ಯಾರಾ ಗೇಮ್ಸ್ 2026 ರಲ್ಲಿ ಮಹಿಳೆಯರ 1500 ಮೀಟರ್ ಟಿ 12/13 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಅವರ ಬಗ್ಗೆ ಹೆಮ್ಮೆಯಿದೆ. ಭಾರತ ಅವರ ಯಶಸ್ಸನ್ನು ಆಚರಿಸುತ್ತಿದೆ. ಭವಿಷ್ಯದಲ್ಲಿ ಇನ್ನೂ ಅನೇಕ ಸಾಧನೆಗಳಿಗಾಗಿ ನಾನು ಅವರಿಗೆ ಶುಭ ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi"

 

*****


(ಪ್ರಕಟಣೆ ಐ.ಡಿ.: 2325420) ವಿಸಿಟರ್ ಕೌಂಟರ್ : 5
ಪ್ರಕಟಣೆಯನ್ನು ಇದರಲ್ಲಿ ಓದಿ: Malayalam , English , Urdu , हिन्दी , Bengali , Gujarati