ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಪ್ರವೀಣ್ ಶರ್ಮಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 20 OCT 2026 7:20PM by PIB Bengaluru

ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ ಶಾಟ್ ಪುಟ್ ಎಫ್ 11 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಪ್ರವೀಣ್ ಶರ್ಮಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಈ ಸಾಧನೆಯು ಅವರ ಧೈರ್ಯ, ಸಿದ್ಧತೆ ಮತ್ತು ಸಮರ್ಪಣೆಯ ಪ್ರತಿಬಿಂಬವಾಗಿದೆ ಎಂದು ಹೇಳಿದ ಶ್ರೀ ನರೇಂದ್ರ ಮೋದಿ ಅವರು ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದರು.

ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಹಂಚಿಕೊಂಡಿದೆ:

"ಪುರುಷರ ಶಾಟ್ ಪುಟ್ ಎಫ್ 11 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಪ್ರವೀಣ್ ಶರ್ಮಾ ಅವರಿಗೆ ಅಭಿನಂದನೆಗಳು. ಈ ಸಾಧನೆಯು ಅವರ ಧೈರ್ಯ, ಸಿದ್ಧತೆ ಮತ್ತು ಸಮರ್ಪಣೆಯ ಪ್ರತಿಬಿಂಬವಾಗಿದೆ. ಮುಂದಿನ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi"

 

*****


(ಪ್ರಕಟಣೆ ಐ.ಡಿ.: 2325730) ವಿಸಿಟರ್ ಕೌಂಟರ್ : 10